fahim akthar ullal

Sharing Islamic Information to India and World…

ಅಲ್ಲಾಹನ ದಾಸರ ಗುಣಗಳು

Leave a comment

ರಹ್ಮಾನನ ನಿಜವಾದ ದಾಸರು ಭೂಮಿಯ ಮೇಲೆ ಸೌಮ್ಯ ನಡಿಗೆ ನಡೆಯುತ್ತಾರೆ. ತಿಳಿಗೇಡಿ ವ್ಯರ್ಥ ತಕರಾರಿಗೆ ಬಂದಾಗ “ನಿಮಗೆ ಸಲಾಮ್” ಎಂದು ಬಿಡುತ್ತಾರೆ.

 

ಅವರು ತಮ್ಮ ಪ್ರಭುವಿನ ಮುಂದೆ ಸಾಷ್ಟಾಂಗವೆರಗುತ್ತಲೂ ನಿಲ್ಲುತ್ತಲೂ ರಾತ್ರಿಗಳನ್ನು ಕಳೆಯುತ್ತಾರೆ.

 

ಆ ಪರಮ ದಯಾಳುವಿನ (ನಿಷ್ಠ) ದಾಸರು ಭೂಮಿಯಲ್ಲಿ ವಿನಯದ ನಡಿಗೆ ನಡೆಯುತ್ತಾರೆ ಮತ್ತು ತಮ್ಮೊಡನೆ ಅಜ್ಞಾನಿಗಳು ಮಾತಿಗಿಳಿದರೆ ಅವರು,‘ಸಲಾಮ್’ ಎಂದಷ್ಟೇ ಹೇಳುತ್ತಾರೆ. ಅವರು ರಾತ್ರಿಯನ್ನು ತಮ್ಮ ಒಡೆಯನಿಗೆ ಸಾಷ್ಟಾಂಗ ವೆರಗುತ್ತಲೂ ನಿಲ್ಲುತ್ತಲೂ (ನಮಾಝ್‌ನಲ್ಲಿ) ಕಳೆಯುತ್ತಾರೆ. ಅವರು ಹೇಳುತ್ತಾರೆ; ನಮ್ಮೊಡೆಯಾ, ನರಕದ ಶಿಕ್ಷೆಯನ್ನು ನಮ್ಮಿಂದ ದೂರವಿಡು. ಖಂಡಿತವಾಗಿಯೂ ಅದು ಬಿಡುಗಡೆ ಇಲ್ಲದ ಶಿಕ್ಷೆಯಾಗಿದೆ. ಅದು ಖಂಡಿತ ತೀರಾ ಕೆಟ್ಟ ನೆಲೆಯಾಗಿದೆ ಹಾಗೂ ತೀರಾ ಕೆಟ್ಟ ಸ್ಥಳವಾಗಿದೆ. ಅವರು ಖರ್ಚು ಮಾಡುವಾಗ ದುಂದು ವೆಚ್ಚವನ್ನು ಮಾಡುವುದಿಲ್ಲ, ಜಿಪುಣತೆಯನ್ನೂ ತೋರುವುದಿಲ್ಲ. ಅವೆರಡರ ನಡುವಣ ಮಾರ್ಗವನ್ನು ಪಾಲಿಸುತ್ತಾರೆ.

[ಕುರಾನ್, 25: 63-67]

Advertisements

Author: ಕನ್ನಡ ಕುರಾನ್ ಮತ್ತು ಹದೀತ್

Sharing Islamic Information to India and World...

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s